- Advertisement -
- Advertisement -

ಬಂಟ್ವಾಳ: ಕಾರಿಂಜ ದೇವಸ್ಥಾನದ ಬಳಿ ಅನ್ಯ ಕೋಮಿನ ಮೆಡಿಕಲ್ ಸ್ಟೂಡೆಂಟ್ ಗಳೊಂದಿಗೆ ಹಿಂದೂ ಯುವತಿಯರು ತಿರುಗಾಡುತ್ತಿರುವುದು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ಗಮನಕ್ಕೆ ಬರುತ್ತಿದ್ದಂತೆ ಕೂಡಲೇ ಕಾರ್ಯ ಪ್ರವೃರತ್ತರಾದ ಕಾರ್ಯಕರ್ತರು ಪತ್ತೆ ಹಚ್ಚಿ ಪುಂಜಾಲಕಟ್ಟೆ ಪೊಲೀಸರಿಗೆ ಒಪ್ಪಿಸಿದ್ದಾರೆ.

ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು, ಪೋಲೀಸರೊಂದಿಗೆ ಹಿಂದು ಜಾಗರಣ ವೇದಿಕೆ ಮುಖಂಡರು ಮಾತುಕತೆ ನಡೆಸಿ ಬಲವಾದ ತನಿಖೆ ಕೈಗೊಂಡು ಪ್ರಕರಣ ದಾಖಲಿಸಲು ಒತ್ತಾಯಿಸಿದ್ದು, ಮನೆಯವರನ್ನು ಕರೆಸಲು ಒತ್ತಾಯಿಸಿದ್ದಾರೆ ಎಂದು ತಿಳಿದು ಬಂದಿದೆ.




- Advertisement -