Tuesday, June 23, 2026
spot_imgspot_img
spot_imgspot_img

ಬಂಟ್ವಾಳ: ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಪಿಡಿಒ ಮೃತ್ಯು

- Advertisement -
- Advertisement -

ಬಂಟ್ವಾಳ: ಎರಡು ದಿನಗಳ ಹಿಂದೆ ನಡೆದ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ನರಿಕೊಂಬು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಿವು ಜನಗೊಂಡ ಅವರು ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ತುಂಬೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಗಿತ್ತು. ಆದರೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡು ಬಂದು ಮೃತಪಟ್ಟಿದ್ದಾರೆ.

driving
- Advertisement -

Related news

error: Content is protected !!