Monday, June 30, 2025
spot_imgspot_img
spot_imgspot_img

ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಿಸಲು ಇಂದು ಟ್ವೀಟ್ ಅಭಿಯಾನ

- Advertisement -
- Advertisement -

ಮಂಗಳೂರು: ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಬೇಕೆಂದು ಇಂದು ತುಳುನಾಡಿನ ವಿವಿಧ ಸಹಯೋಗದಲ್ಲಿ ಟ್ವೀಟ್ ಅಭಿಯಾನ ನಡೆಯಲಿದೆ.

ಅಧಿವೇಶನದಲ್ಲಿ ನಮ್ಮ ಶಾಸಕರು ಮಸೂದೆ ಮಂಡನೆ ಮಾಡಿ ತುಳು ಭಾಷೆಯನ್ನು ನಮ್ಮ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂಬ ಒತ್ತಾಯದೊಂದಿಗೆ ಸೆ. 4ರ ಮಧ್ಯರಾತ್ರಿ 12 ಗಂಟೆಯಿಂದ ಇಂದು ಮಧ್ಯರಾತ್ರಿ 11.59ರ ವರೆಗೆ #TuluOfficialinKA_KL ಮತ್ತು#SpeakUpForTulu ಎಂಬ ಹ್ಯಾಶ್‌ಟ್ಯಾಗ್‌ ನೊಂದಿಗೆ ಟ್ವಿಟ್ಟರ್‌ ಅಭಿಯಾನ ನಡೆಯಲಿದೆ.

ಇನ್ನು ತುಳು ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ ಜುಲೈ 4ರಂದು ತುಳುನಾಡಿದ ವಿವಿಧ ಸಂಘಟನೆಗಳು ಟ್ವಿಟ್ಟರ್‌ ಅಭಿಯಾನ ನಡೆಸಿದ್ದು, ಈ ಅಭಿಯಾನಕ್ಕೆ ಕರಾವಳಿ ಸೇರಿದಂತೆ ರಾಜ್ಯ, ದೇಶ, ವಿದೇಶದಲ್ಲಿರುವ ಜನರು ಬೆಂಬಲ ಸೂಚಿಸಿ ಟ್ವೀಟ್ ಮಾಡಿದ್ದರು.

driving
- Advertisement -

Related news

error: Content is protected !!