Monday, August 3, 2026
spot_imgspot_img
spot_imgspot_img

ಕಾರ್ಕಳ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಆರೋಪಿ ಅರೆಸ್ಟ್.!

- Advertisement -
- Advertisement -

ಕಾರ್ಕಳ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಯುವಕನೋಬ್ಬನನ್ನು ಉಡುಪಿ ಪೊಲೀಸರು ಬಂಧಿಸರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ಇದನ್ನೂ ಓದಿ: ಕಾರ್ಕಳ: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; FIR ದಾಖಲು!

ಬಂಧಿತ ಆರೋಪಿಯನ್ನು ಕಾರ್ಕಳದ ಬಂಗ್ಲೆಗುಡ್ಡೆ ನಿವಾಸಿ ಶಿವಮೊಗ್ಗ ಮೂಲದ ನಯಾಜ್ (26) ಎಂದು ಗುರುತಿಸಲಾಗಿದೆ. ನಿನ್ನೆ ಯುವತಿಗೆ ಕಾರ್ಕಳದ ಪತ್ತೊಂಜಿ ಕಟ್ಟೆ ಎಂಬಲ್ಲಿಗೆ ಬರುವಂತೆ ಹೇಳಿ ಹಲ್ಲೆ ನಡೆಸಿ ಬಾಲಕಿಯ ಮೊಬೈಲ್ ಕಸಿದು ಪರಾರಿಯಾಗಿದ್ದನು.

ಆರೋಪಿಯ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದು, ದೂರಿನ ಮೇರೆಗೆ ಪೋಕ್ಸೋ ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ.

- Advertisement -

Related news

error: Content is protected !!