Saturday, June 28, 2025
spot_imgspot_img
spot_imgspot_img

ಚಿಕ್ಕಮಗಳೂರು: ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ; ಯುವಕನ ಬಂಧನ

- Advertisement -
- Advertisement -

ಚಿಕ್ಕಮಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿದ ಘಟನೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದಲ್ಲಿ ನಡೆದಿದೆ.

ಈ ಘಟನೆಯು ಶುಕ್ರವಾರ ನಡೆದ್ದು, ಘಟನೆಗೆ ಸಂಬ0ಧಿಸಿ ಅದೇ ಗ್ರಾಮದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ನಿಡುವಾಳೆ ಸಮೀಪದ ಹೆಡತಾಳ್ ಗ್ರಾಮದ ಯುವಕ 17 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದು, ಆರೋಪಿಯ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಾಳೂರು ಠಾಣಾ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!