- Advertisement -
- Advertisement -

ಆನೇಕಲ್: ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಮೇಲಿದ್ದ ಯುವಕ, ಯುವತಿ ಸಾವನ್ನಪ್ಪಿದ ದುರ್ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ನಡೆದಿದೆ.

ದಾವಣಗೆರೆ ಮೂಲದ ಪ್ರಭಾಕರ್(25), ಸಹನಾ(24) ಸಾವನ್ನಪ್ಪಿದ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಯುಟರ್ನ್ ತೆಗೆದುಕೊಳ್ಳುವಾಗ ಬಸ್ ಡಿಕ್ಕಿಯಾಗಿ ದುರ್ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಘಟಿಸಿದೆ.



- Advertisement -








