Saturday, September 12, 2026
spot_imgspot_img
spot_imgspot_img

ಪುತ್ತೂರು: ಕಾರು ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಗಂಭೀರ..!

- Advertisement -
- Advertisement -
driving

ಪುತ್ತೂರು: ಕಾರು- ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಪುತ್ತೂರು- ಉಪ್ಪಿನಂಗಡಿ ರಸ್ತೆಯ ಕೋಡಿಂಬಾಡಿ ಶಾಂತಿನಗರ ಸಮೀಪ ಅ.9ರಂದು ಬೆಳಿಗ್ಗೆ ನಡೆದಿದೆ.

ಅಪಘಾತದಿಂದಾಗಿ ಶಿಫ್ಟ್ ಕಾರಿನ ಮುಂಭಾಗ ಸಂಪೂರ್ಣ ಸಂಪೂರ್ಣ ಜಖಂ ಗೊಂಡಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಬೈಕ್ ಸವಾರ ನನ್ನು ತಕ್ಷಣ ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!