- Advertisement -
- Advertisement -


ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಸಂಜೀವ ಗೌಡ ಹಾಗೂ ಪ್ರತಾಪ್ ರೆಡ್ಡಿ ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳು.

ವಿಟ್ಲ ಪೊಲೀಸ್ ಠಾಣೆಗೆ ಮಹಿಳಾ ಪೊಲೀಸ್ ನೇಮಕ
ವಿಟ್ಲ ಪೊಲೀಸ್ ಠಾಣೆಗೆ ನೂತನವಾಗಿ ಇಬ್ಬರು ಮಹಿಳಾ ಸಿಬ್ಬಂದಿಗಳು ನೇಮಕಗೊಂಡಿದ್ದಾರೆ. 2019-20ನೇ ಸಾಲಿನ ನೇಮಕಾತಿಯಲ್ಲಿ ಆಯ್ಕೆಯಾಗಿ ಮೈಸೂರಿನಲ್ಲಿ ತರಬೇತಿ ಪಡೆದಿದ್ದ ಸವಿತಾ ಮುದಕಾಟ್ ಹಾಗೂ ಸಂಗೀತ ಎಂ.ಬಿ ವಿಟ್ಲ ಪೊಲೀಸ್ ಠಾಣೆಗೆ ನೇಮಕಗೊಂಡಿರುತ್ತಾರೆ.



- Advertisement -








