Saturday, July 25, 2026
spot_imgspot_img
spot_imgspot_img

ಸುಳ್ಯ: ಅಪರೂಪದ ಕಾಯಿಲೆಗೆ ಬಾಲಕಿ ಬಲಿ

- Advertisement -
- Advertisement -
driving

ಸುಳ್ಯ: ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದ ಬಾಲಕಿ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಸಂಪಾಜೆಯಲ್ಲಿ ನಡೆದಿದೆ. ಕೆ.ಪಿ.ಜಾನಿಯವರ ಮಗಳು ಜೆಮಿಮಾ ಕೆ ಜಾನ್ ಅಪರೂಪದ ಕಾಯಿಲೆಗೆ ಬಲಿಯಾಗಿದ್ದಾಳೆ.

ಅಪರೂಪದ ಎಪ್ಸ್ಟೀನ್ ಬಾರ್ ವೈರಸ್ (ಇಬಿವಿ) ಸೋಂಕು, ಹಿಮೋಫಾಗೊಸಿಟಿಕ್ ಲಿಂಫೋಹಿಸ್ಟಿಯೋಸೈಟೋಸಿಸ್ (ಎಚ್ಎಲ್ಎಚ್) ಸಿಂಡ್ರೋಮ್ ಮತ್ತು ತುರ್ತು ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟ್ ನಿಂದ ಬಳಲುತ್ತಿದ್ದಳು. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕರೆದೊಯ್ಯಲಾಗಿತ್ತು. ಸುಮಾರು 50,00,000 ರೂ. ಚಿಕಿತ್ಸೆಗೆ ಬೇಕಾಗಿತ್ತು. ಆದರೆ, ಹಣಕಾಸಿನ ವ್ಯವಸ್ಥೆ ನಡೆಸಿದ್ದರೂ ಮಗುವನ್ನು ಉಳಿಸಲು ಸಾಧ್ಯವಾಗಿಲ್ಲ.

- Advertisement -

Related news

error: Content is protected !!