Friday, June 26, 2026
spot_imgspot_img
spot_imgspot_img

ಮತ್ತೆ ಅಟ್ಟಹಾಸ ಮೆರೆದ ಉಗ್ರರು; ಇಬ್ಬರು ಕಾರ್ಮಿಕರ ಹತ್ಯೆ

- Advertisement -
- Advertisement -
driving

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಹತ್ಯೆ ಮುಂದುವರೆದಿದೆ. ಕುಲ್ಗಾಂ ಜಿಲ್ಲೆಯಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಮತ್ತೆ ಇಬ್ಬರು ವಲಸೆ ಕಾರ್ಮಿಕರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

“ಕುಲ್ಗಾಂನ ವಾನ್ಪೋಹ್ ಪ್ರದೇಶದಲ್ಲಿ ಕಾರ್ಮಿಕರ ಮೇಲೆ ಭಯೋತ್ಪಾದಕರು ಕ್ರೂರವಾಗಿ ದಾಳಿ ನಡೆಸಿದ್ದಾರೆ. ಮನಬಂದಂತೆ ಗುಂಡಿನ ದಾಳಿ ನಡೆಸಿದ್ದು, ಘಟನೆಯಲ್ಲಿ ಹೊರ ರಾಜ್ಯದ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!