Sunday, July 26, 2026
spot_imgspot_img
spot_imgspot_img

ಪುತ್ತೂರು: ನೇಣು ಬಿಗಿದು ದಂಪತಿ ಆತ್ಮಹತ್ಯೆ!

- Advertisement -
- Advertisement -
driving

ಪುತ್ತೂರು: ದಂಪತಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.18 ರಂದು ಬೆಳಕಿಗೆ ಬಂದಿದೆ.

ಮೃತರು ಬಡಗನ್ನೂರು ಗ್ರಾಮದ ಪಾದೆಕರ್ಯ ನಿವಾಸಿ, ಕೃಷಿಕ ಸುಬ್ರಹ್ಮಣ್ಯ ಭಟ್ ದಂಪತಿ(84) ಹಾಗೂ ಅವರ ಪತ್ನಿ ಶಾರದಾ (78) ಎನ್ನಲಾಗಿದೆ.

ತಾಯಿಗೆ ಸಕ್ಕರೆ ಖಾಯಿಲೆ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಈ ಬಗ್ಗೆ ತಂದೆ ತಾಯಿಯವರಿಬ್ಬರೂ ಮನನೊಂದು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಬ್ರಹ್ಮಣ್ಯ ಭಟ್ ದಂಪತಿಯ ಮಕ್ಕಳು ಬೆಳಗ್ಗೆ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!