- Advertisement -
- Advertisement -

ಮೈಸೂರಿನ ಎಸ್.ಎಲ್.ವಿ ಗ್ರೂಪ್ಸ್ ನ ಮಾಲಕರಾದ ಇಡ್ಕಿದು ಗ್ರಾಮದ ದಿವಾಕರದಾಸ್ ನೇರ್ಲಾಜೆರವರ ಮಾಲಕತ್ವದ ಎಸ್.ಎಲ್.ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅ.28ರಂದು ಮೈಸೂರಿನ ಬೊಗಾದಿ ರಿಂಗ್ ರೋಡ್ ನ ಸಮೀಪ ಶುಭಾರಂಭಗೊಳ್ಳಲಿದೆ.

ಶ್ರೀಕ್ಷೇತ್ರ ಕಟೀಲಿನ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ವೆಂಕಟರಮಣ ಅಸ್ರಣ್ಣರವರು ದಿವ್ಯ ಉಪಸ್ಥಿತರಿರಲಿದ್ದಾರೆ.


ಇದೇ ಸಂದರ್ಭದಲ್ಲಿ ಸಂಸ್ಥೆಯ ನೂತನ ನೋಟ್ ಬುಕ್ ವೈಟ್ ಸ್ಪೇಸ್ ಬಿಡುಗಡೆ ಗೊಳ್ಳಲಿದೆ. ಈ ಸಂದರ್ಭದಲ್ಲಿ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ರಾಮದಾಸ್ ಶೆಟ್ಟಿ ವಿಟ್ಲ, ದಯಾನಂದ ಶೆಟ್ಟಿ ಉಜಿರೆಮಾರ್, ಪಿ ಚಂದ್ರಕಾಂತ್ ಬೆಂಗಳೂರು ಸಹಿತ ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯ ಮಾಲಕರಾದ ದಿವಾಕರ ದಾಸ್ ನೇರ್ಲಾಜೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



- Advertisement -








