Saturday, September 19, 2026
spot_imgspot_img
spot_imgspot_img

ಪುತ್ತೂರು: ಆಯತಪ್ಪಿ ನೀರಿಗೆ ಬಿದ್ದ ಮದರಸ ವಿದ್ಯಾರ್ಥಿ; ಆಸ್ಪತ್ರೆಗೆ ದಾಖಲು

- Advertisement -
- Advertisement -

ಪುತ್ತೂರು: ಪುತ್ತೂರು ತಾಲೂಕಿನ ಮಾಡನ್ನೂರಿನಲ್ಲಿ ಮದರಸ ವಿದ್ಯಾರ್ಥಿಯೊಬ್ಬ ಕೆಸರು ತುಂಬಿದ ನೀರಿಗೆ ಬಿದ್ದು ಗಂಭೀರ ಗಾಯಗೊಂಡ ಘಟನೆ ನಿನ್ನೆ ಸಂಜೆ ನಡೆದಿದೆ.

ವಿದ್ಯಾರ್ಥಿಗಳು ಕೊಳದ ನೀರಿನಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಕೆಸರು ತುಂಬಿದ ನೀರಿಗೆ ಬಿದ್ದಿದ್ದು, ನೀರಿಗೆ ಬಿದ್ದ ಬಾಲಕ ಸುಮಾರು ಹೊತ್ತಿನವರೆಗೆ ಹೊರಬರಲಾರದೆ ಕೆಸರು ನೀರಿನಲ್ಲಿ ಬಾಕಿಯಾಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ.

ಗಂಭೀರ ಗಾಯಗೊಂಡ ವಿಧ್ಯಾರ್ಥಿಯನ್ನು ಪುತ್ತೂರಿಗೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕೊಂಡೊಯ್ಯಲಾಗಿದೆ.

- Advertisement -

Related news

error: Content is protected !!