- Advertisement -
- Advertisement -

ಮಂಗಳೂರು: ನವೆಂಬರ್ 1, ಕನ್ನಡ ರಾಜ್ಯೋತ್ಸವದ ಪ್ರಯುಕ್ತ 2021 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ.






ಈ ಬಾರಿಯ ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ:
ಬೇರೆ ಬೇರೆ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಮಹನೀಯರು ಮತ್ತು ಸಂಸ್ಥೆಗಳಿಗೆ ಈ ಬಾರಿಯ ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡುವುದಾಗಿ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಈ ಬಾರಿ ಸಮಾಜಸೇವೆ , ವೈದ್ಯಕೀಯ ವಲಯ, ಶಿಕ್ಷಣ, ಸಾಹಿತ್ಯ, ರಂಗಭೂಮಿ, ಕ್ರೀಡೆ, ಪತ್ರಿಕೋದ್ಯಮ, ಕೃಷಿ, ನೃತ್ಯ, ಕಲಾ ಕ್ಷೇತ್ರ, ಯಕ್ಷಗಾನ ಒಳಗೊಂಡಂತೆ ಇನ್ನೂ ಕೆಲವು ಕ್ಷೇತ್ರಗಳಲ್ಲಿ ಸಾಧನೆ ಮೆರೆದ ಒಟ್ಟು 58 ಜನರಿಗೆ ಈ ಪ್ರಶಸ್ತಿ ನೀಡುವುದಾಗಿ ಜಿಲ್ಲಾಡಳಿತ ತಿಳಿಸಿದೆ.



- Advertisement -








