Wednesday, July 29, 2026
spot_imgspot_img
spot_imgspot_img

ಒಂದೇ ಕುಟುಂಬದ ಮೂವರು ಆತ್ಮಹತ್ಯೆ!

- Advertisement -
- Advertisement -

ಗದಗ: ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣಾದ ಘಟನೆ ಗದಗ ಜಿಲ್ಲೆಯಲ್ಲಿ ಸಂಭವಿಸಿದೆ.

ಮೃತರನ್ನು ಮಲ್ಲಪ್ಪ ಗಡಾದ್ (30), ಸುಧಾ ಗಡಾದ್ (24) ಹಾಗೂ ಮೂರು ತಿಂಗಳ ಮಗು ರೂಪಾಶ್ರೀ ಎನ್ನಲಾಗಿದೆ.

ಗ್ರಾಮದ ಹೊರವಲಯದ ತಮ್ಮ ಜಮೀನಿನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!