Monday, June 30, 2025
spot_imgspot_img
spot_imgspot_img

ಅಕ್ಷರ ಸಂತರಿಗೆ ಪದ್ಮಶ್ರೀ ಗರಿ; ಸರಳತೆಯಲ್ಲಿ ಪ್ರಶಸ್ತಿ ಸ್ವೀಕರಿಸಿದ ಹರೇಕಳ ಹಾಜಬ್ಬ

- Advertisement -
- Advertisement -

ಅಕ್ಷರ ಸಂತ ಹರೇಕಳ ಹಾಜಬ್ಬ ಅವರು ಪದ್ಮಶ್ರಿ ಪ್ರಶಸ್ತಿಯನ್ನು ದೇಶದ ಪ್ರಥಮ ಪ್ರಜೆಯಿಂದ ಇಂದು ಪಡೆದಿದ್ದಾರೆ.

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಪ್ರಶಸ್ತಿ ಪಡೆದುಕೊಂಡರು. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಪಾಲ್ಗೊಂಡಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪದ್ಮಶ್ರಿ ಪ್ರಶಸ್ತಿಯನ್ನು ಪ್ರದಾನ ಮಾಡಿದ್ದಾರೆ.

- Advertisement -

Related news

error: Content is protected !!