- Advertisement -
- Advertisement -

ಪುತ್ತೂರು: ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆಯಲ್ಲಿ ಬಂದೂಕಿನಿಂದ ಗುಂಡು ಹಾರಿಸಿದ ಪ್ರಕರಣದ ಆರೋಪಿ ದೇವಪ್ಪ ಗೌಡ ಅವರು ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ.
ಈ ನಡುವೆ ಪೊಲೀಸರು ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.



- Advertisement -








