- Advertisement -
- Advertisement -
ಚಳಿಗಾಲದ ಸಮಯದಲ್ಲಿ ಕೆಜಿಗೆ 20 ರೂಪಾಯಿಯಂತೆ ಮಾರಾಟವಾಗುತ್ತಿದ್ದ ಟೊಮ್ಯಾಟೋಗೆ ಈಗ ಬಂಗಾರದ ಬೆಲೆ ಬಂದಿದೆ.
ಸದ್ಯ ನಮ್ಮ ರಾಜ್ಯ ಸೇರಿದಂತೆ ತಮಿಳುನಾಡು, ಆಂಧ್ರ ಪ್ರದೇಶದಲ್ಲಿ ಟೊಮೆಟೊ ಬೆಲೆ ಗಗನಕ್ಕೆ ಏರಿದೆ. ಪೆಟ್ರೋಲ್ ಬಳಿಕ ಜನರಿಗೆ ಈಗ ಟೊಮೆಟೊ ಬೆಲೆ ಶಾಕ್ ನೀಡಿದೆ. ದಕ್ಷಿಣ ಭಾರತದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಟೊಮೆಟೊ ಬೆಲೆ ಹೆಚ್ಚಳವಾಗಿದೆ.
ಸದ್ಯ ಬೆಂಗಳೂರಿನಲ್ಲಿ ಟೊಮೆಟೊ ಕೆಜಿಗೆ 120ರೂಪಾಯಿ ನಂತೆ ಮಾರಾಟವಾಗುತ್ತಿದ್ದರೆ, ಚೆನ್ನೈನಲ್ಲಿ ಕಿಲೋಗೆ 140 ರೂಪಾಯಿಗೆ ಮಾರಾಟವಾಗುತ್ತಿದೆ.
- Advertisement -