Sunday, June 21, 2026
spot_imgspot_img
spot_imgspot_img

ಕುಂದಾಪುರ: ಸೌದಿ ಅರೇಬಿಯಾಕ್ಕೆ ಹೋಗುವುದಾಗಿ ಹೇಳಿ ಹೊರಟ ವ್ಯಕ್ತಿ ನಿಗೂಢ ನಾಪತ್ತೆ!

- Advertisement -
- Advertisement -
vtv vitla
vtv vitla
vtv vitla
vtv vitla

ಕುಂದಾಪುರ: ಸೌದಿ ಅರೇಬಿಯಾಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನಾಪತ್ತೆಯಾದ ವ್ಯಕ್ತಿ ಮಣೂರು ಕೋಟತಟ್ಟು ನಿವಾಸಿ ಮುಹಮ್ಮದ್ ಜಲೀಲ್ (36) ಎನ್ನಲಾಗಿದೆ. ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅವರು ಅ.17ರಂದು ಮನೆಗೆ ಮರಳಿದ್ದರು ಎಂದು ವರದಿಯಾಗಿದೆ.

ಅವರು ಸೌದಿ ಅರೇಬಿಯಾದಲ್ಲಿ ತಮ್ಮ ಕೆಲಸಕ್ಕೆ ಮರಳುವ ಇರಾದೆ ವ್ಯಕ್ತಪಡಿಸಿದರು. ಆತನ ಮಗ ತಂದೆ ಜಲೀಲ್ ಜೊತೆ ಕುಂದಾಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಹಿಂದಿರುಗಿದ್ದರು. ಆದರೆ ಜಲೀಲ್ ಮನೆಗೂ ಹಿಂದಿರುಗದೇ ಸೌದಿ ಅರೇಬಿಯಾವನ್ನು ತಲುಪಿಲ್ಲ ಎಂದು ಆತನ ಕುಟುಂಬದವರು ಪೊಲೀಸರಿಗೆ ದೂರು ನೀಡಿದ್ದಾರೆ.

vtv vitla
- Advertisement -

Related news

error: Content is protected !!