- Advertisement -
- Advertisement -


ಉಳ್ಳಾಲ: ಇಲ್ಲಿನ ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ನ.27ರ ಬೆಳಗ್ಗೆ ಕಂಡು ಬಂದಿದೆ.

ಸ್ಥಳೀಯರು ಮೃತದೇಹವನ್ನು ಗಮನಿಸಿ ಉಳ್ಳಾಲ ತಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.



- Advertisement -








