Tuesday, April 30, 2024
spot_imgspot_img
spot_imgspot_img

ಮಂಗಳೂರು: ಮೀನುಗಾರಿಕಾ ಬೋಟ್ ನಿಂದ ಆಯತಪ್ಪಿ ಬಿದ್ದು ಮೀನುಗಾರ ಸಾವು..!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla
vtv vitla
vtv vitla

ಮಂಗಳೂರು: ಮೀನುಗಾರಿಕೆಗೆ ತೆರಳಿದ್ದ ವೇಳೆ ಕಾರ್ಮಿಕನೋರ್ವ ಆಕಸ್ಮಿಕವಾಗಿ ನದಿಗೆ ಬಿದ್ದು ಮೃತಪಟ್ಟ ಘಟನೆ ಮಂಗಳೂರು ನಗರದ ಬಂದರ್ ದಕ್ಕೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ‌ ಮೀನುಗಾರ ಆಂದ್ರಪ್ರದೇಶ ಮೂಲದ ಮಲ್ಲಪಲ್ಲಿ ಅಪ್ಪಯ್ಯ (36) ಎಂದು ಗುರುತಿಸಲಾಗಿದೆ.

vtv vitla
vtv vitla

ನಿನ್ನೆ ಮೃತ ಮಲ್ಲಪಲ್ಲಿ ಅಪ್ಪಯ್ಯ ಅವರು ಬೋಟಿನಲ್ಲಿ‌ ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದು, ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮಲ್ಲಪಲ್ಲಿ ಅಪ್ಪಯ್ಯನ ಮೃತದೇಹ ಬಂದರ್ ದಕ್ಕೆಯಲ್ಲಿ ಪತ್ತೆಯಾಗಿದ್ದು, ಘಟನೆಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

vtv vitla
vtv vitla
vtv vitla
- Advertisement -

Related news

error: Content is protected !!