- Advertisement -
- Advertisement -
ಬಂಟ್ವಾಳ : ಬಂಟ್ವಾಳದ ಮನೆಯೊಂದರ ಆವರಣಕ್ಕೆ ನಾಯಿಯ ಬೇಟೆಗಾಗಿ ಚಿರತೆಯೊಂದು ಬರುತ್ತಿರುವ ದೃಶ್ಯ ಸಿ.ಸಿ.ಕ್ಯಾಮರಾ ದಲ್ಲಿ ಸೆರೆಯಾಗಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬಂಟ್ವಾಳದ ನರಿಕೊಂಬು ಗ್ರಾಮದ ನಿರ್ಮಲ್ನ ನಿವಾಸಿ ಜಯಂತ್ ಅವರ ಮನೆಯ ಅಂಗಳಕ್ಕೆ ರಾತ್ರಿ ವೇಳೆ ಚಿರತೆಯೊಂದು ಬಂದು ಹೋಗುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದ್ದು, ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ. ಈ ಬಗ್ಗೆ ಗ್ರಾಮ ಪಂಚಾಯತ್ ಗೆ ವಿಷಯ ತಿಳಿಸಲಾಗಿದ್ದು, ಗ್ರಾಮಸ್ಥರು ರಾತ್ರಿ ಸಮಯದಲ್ಲಿ ಹೊರಗೆ ಬರಲು ಹೆದರುವ ಪರಿಸ್ಥಿತಿ ಉಂಟಾಗಿದೆ ಎಂದು ತಿಳಿದುಬಂದಿದೆ.
- Advertisement -