- Advertisement -
- Advertisement -
ಕೇರಳ: ಶ್ರುತಿ ಸಿತಾರ ಅವರು ಮಿಸ್ ಟ್ರಾನ್ಸ್ ಗ್ಲೋಬಲ್ ಯೂನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.
ಇನ್ನು ಈ ಪ್ರಶಸ್ತಿಯನ್ನು ಆನ್ ಲೈನ್ ಕಾರ್ಯಕ್ರಮದ ಮೂಲಕ ಡಿ.1 ರಂದು ಬೆಳಗ್ಗೆ ಶ್ರುತಿ ಸ್ವೀಕರಿಸಿದ್ದು, ಇದರಿಂದ ತುಂಬಾ ಸಂತೋಷವಾಗುತ್ತಿದೆ. ಇಂತಹ ಸಾಧನೆ ಮಾಡುತ್ತಿನಿ ಅಂದುಕೊಂಡಿರಲಿಲ್ಲ. ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ತಿಂಗಳುಗಟ್ಟಲೆ ಪೂರ್ವ ತಯಾರಿ ನಡೆಸಿದ್ದ ಎಂದು ಹೇಳಿದ್ದಾರೆ.
ಫಿಲಿಫೈನ್ಸ್ ಮತ್ತು ಕೆನಡಾದಿಂದ ಮಿಸ್ ಟ್ರಾನ್ಸ್ ಗ್ಲೋಬಲ್ ನಲ್ಲಿಯೂ ಮೊದಲ ಹಾಗೂ ಎರಡನೇ ರನ್ನರ್ ಅಪ್ ಪ್ರಶಸ್ತಿಯನ್ನು ಶ್ರುತಿ ಸಿತಾರ ಪಡೆದುಕೊಂಡಿದ್ದಾರೆ.
- Advertisement -