Saturday, June 27, 2026
spot_imgspot_img
spot_imgspot_img

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ; ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -
vtv vitla
vtv vitla

ಧಾರವಾಡ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದ ಅರಣ್ಯ ಇಲಾಖೆ ಅಧಿಕಾರಿ ಈಗ ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ಇಲಾಖೆ ಅಧಿಕಾರಿ ವಿರುದ್ಧ ಧಾರವಾಡ ಉಪನಗರ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ.

vtv vitla

ಧಾರವಾಡದಲ್ಲಿ 2019 ರಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಅರಣ್ಯ ಇಲಾಖೆಯ ವಸತಿಗೃಹಕ್ಕೆ ಕರೆಸಿಕೊಂಡಿದ್ದ ಅಧಿಕಾರಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ. ಶಿವಮೊಗ್ಗಕ್ಕೆ ವರ್ಗಾವಣೆಯಾದ ನಿರ್ಲಕ್ಷ ಮಾಡುತ್ತಿದ್ದಾರೆ ಎಂದು ದೂರಲಾಗಿದೆ. ಅಲ್ಲದೆ ಖಾಸಗಿ ಚಿತ್ರಗಳನ್ನು ಬಹಿರಂಗಪಡಿಸುವುದಾಗಿ ಹೇಳಿದ್ದು, ಜೀವ ಬೆದರಿಕೆ ಕೂಡ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ.

ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ಅಕ್ಟೋಬರ್ 22 ರಂದು ದೂರು ದಾಖಲಿಸಲಾಗಿತ್ತು. ಘಟನೆ ಧಾರವಾಡದಲ್ಲಿ ನಡೆದಿದ್ದ ಹಿನ್ನೆಲೆಯಲ್ಲಿ ಧಾರವಾಡ ಉಪನಗರ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ ಎಂದು ಹೇಳಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!