Friday, June 19, 2026
spot_imgspot_img
spot_imgspot_img

ಉಳ್ಳಾಲ: ದ್ವಿಚಕ್ರ ವಾಹನ ಅಪಘಾತ; ಸವಾರ ಸಾವು!

- Advertisement -
- Advertisement -
vtv vitla
vtv vitla
vtv vitla
vtv vitla

ಉಳ್ಳಾಲ: ಇಲ್ಲಿನ ಮಾಸ್ತಿಕಟ್ಟೆಯಲ್ಲಿ ಬೈಕ್ ವೊಂದು ರಸ್ತೆ ಬದಿಯ ಲೈಟ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಮೃತ ಯುವಕ ಉಳ್ಳಾಲದ ಮದನಿ ನಗರ ನಿವಾಸಿ ಮಹಮ್ಮದ್ ಕೈಪ್ ಎಂದು ಗುರುತಿಸಲಾಗಿದೆ. ಆಟೋವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!