Tuesday, August 4, 2026
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ ವಾರ್ಡ್ ನಂ. 17ರಿಂದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ರಹಿಮಾನ್ ಕಣಕ್ಕೆ!

- Advertisement -
- Advertisement -
vtv vitla
vtv vitla

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

vtv vitla

ವಾರ್ಡ್ ನಂ- 17ರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಬ್ದುಲ್ ರಹಿಮಾನ್ (ಹಸೈನಾರ್) ಕಣಕ್ಕಿಳಿದಿದ್ದಾರೆ. ಇವರು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ಅಬ್ದುಲ್ ರಹಿಮಾನ್ (ಹಸೈನಾರ್) ರವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
- Advertisement -

Related news

error: Content is protected !!