Monday, July 7, 2025
spot_imgspot_img
spot_imgspot_img

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆ; ವಾರ್ಡ್ ನಂ. 7ರಿಂದ ಕಾಂಗ್ರೆಸ್ ಅಭ್ಯರ್ಥಿ ಶಿವಪ್ರಸಾದ್ ಹಾಗೂ ವಾರ್ಡ್ ನಂ.12 ರಿಂದ ಕಾಂಗ್ರೆಸ್ ಅಭ್ಯರ್ಥಿ ಎಂ. ಕೆ. ಮೂಸಾ ಕಣಕ್ಕೆ!

- Advertisement -
- Advertisement -

ವಿಟ್ಲ: ಪಟ್ಟಣ ಪಂಚಾಯತ್ ಚುನಾವಣೆಯ ಡಿ. 27 ರಂದು ನಿಗದಿಯಾಗಿದೆ. ಚುನಾವಣಾ ಪ್ರಚಾರವು ಬಿರುಸಿನಿಂದ ಸಾಗುತ್ತಿದೆ.

vtv vitla
vtv vitla

ವಾರ್ಡ್ ನಂ- 7ರಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಪ್ರಸಾದ್ ಹಾಗೂ ವಾರ್ಡ್ ನಂ.12 ರಿಂದ ಎಂ. ಕೆ ಮೂಸ ಕಣಕ್ಕಿಳಿದಿದ್ದಾರೆ. ಇವರುಗಳು ಸಾಮಾಜಿಕ, ಧಾರ್ಮಿಕ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಮರ್ಥ ಅಭ್ಯರ್ಥಿಯಾಗಿದ್ದಾರೆ. ಈ ಬಾರಿ ಮತದಾನ ಬಾಂಧವರು ವಾರ್ಡ್ ನಂ- 7ರಲ್ಲಿ ಶಿವಪ್ರಸಾದ್ ಹಾಗೂ ವಾರ್ಡ್ ನಂ- 12 ರಲ್ಲಿ ಎಂ.ಕೆ ಮೂಸರವರಿಗೆ ವಿಜಯ ಮಾಲೆ ತೊಡಿಸುವುದು ಖಚಿತ ಎಂಬಂತಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!