- Advertisement -
- Advertisement -
ಬೆಳ್ತಂಗಡಿ : ಬೆಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ಗೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಅನುಗ್ರಹ ಅಯಿಲ್ ಬಳಿ ಆಕಸ್ಮಿಕ ಬೆಂಕಿ ತಗುಲಿದ್ದು ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹೊರಗಡೆ ಓಡಿ ಪ್ರಾಣ ರಕ್ಷಿಸಿಕೊಂಡಿದ್ದಾರೆ ಎನ್ನಲಾಗಿದೆ .
ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳ ದೌಡಾಯಿಸಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.
- Advertisement -