- Advertisement -
- Advertisement -
ವಿಟ್ಲ ಪಟ್ಟಣ ಪಂಚಾಯತ್’ನ ವಾರ್ಡ್ 16 ರಲ್ಲಿ ಕಾಂಗ್ರೆಸ್ ಜಯಗಳಿಸಿದೆ. ಬಿಜೆಪಿ ಅಭ್ಯರ್ಥಿ ಕೃಷ್ಣಪ್ಪ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ.
ವಾರ್ಡ್ 16ರಲ್ಲಿ ಕಾಂಗ್ರೆಸ್, ಬಿಜೆಪಿ, ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. 247ಮತಗಳಿಸಿ ಡೀಕಯ್ಯ ಗೆಲುವು ಕಂಡಿದ್ದಾರೆ. ಈ ವಾರ್ಡ್ನಲ್ಲಿ ಶೇಕಡಾ 71.01 ಮತದಾನ ನಡೆದಿದ್ದು ಮತದಾನ ಬಾಂಧವರು ಕಾಂಗ್ರೆಸ್ ಅಭ್ಯರ್ಥಿಗೆ ಮಣೆ ಹಾಕಿದ್ದಾರೆ.
- Advertisement -