Thursday, June 4, 2026
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ಚುನಾವಣಾ ಫಲಿತಾಂಶ; ವಾರ್ಡ್ 17ರಲ್ಲಿ ಬಿಜೆಪಿ ಅಭ್ಯರ್ಥಿ ಕರುಣಾಕರ ಗೌಡ ಗೆಲುವು

- Advertisement -
- Advertisement -
vtv vitla
vtv vitla


ವಾರ್ಡ್ 17 ರಲ್ಲಿ ಬಿಜೆಪಿ ಭರ್ಜರಿ ಜಯಭೇರಿಯನ್ನು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ ಜಯ ಸಾಧಿಸಿದ್ದಾರೆ.

ವಾರ್ಡ್ 17ರಲ್ಲಿ ಕಾಂಗ್ರೆಸ್, ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು. ಬಿಜೆಪಿಯಿಂದ ಕರುಣಾಕರ ಗೌಡ, ಕಾಂಗ್ರೆಸ್’ನಿ0ದ ಶ್ರೀ ಚರಣ್ ಶೆಟ್ಟಿ ಕಣಕ್ಕೆ ಇಳಿದಿದ್ದರು. ಬಿಜೆಪಿಯ ಕರುಣಾಕರ ಗೌಡ ಮತಗಳಿಸಿ ಜಯಸಾಧಿಸಿದ್ದಾರೆ. ಈ ವಾರ್ಡ್ನಲ್ಲಿ ಶೇಕಡಾ 78.84 ಮತದಾನ ನಡೆದಿತ್ತು

- Advertisement -

Related news

error: Content is protected !!