Monday, June 22, 2026
spot_imgspot_img
spot_imgspot_img

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು; ಚಾಲಕ ಪ್ರಾಣಾಪಾಯದಿಂದ ಪಾರು

- Advertisement -
- Advertisement -
vtv vitla

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ಕುದ್ದುಪದವು ಪೆರುವಾಯಿ ರಸ್ತೆಯ ತಾಳಿಪಡ್ಪು ಎಂಬಲ್ಲಿ ನಡೆದಿದೆ.

ಅಳಿಕೆ ಗ್ರಾಮ ಪಂಚಾಯತ್’ನ ಉಪಾಧ್ಯಕ್ಷ ಜಗದೀಶ್ ಶೆಟ್ಟಿ ಮುಳಿಯಗುತ್ತು ಎಂಬವರು ಕಾರು ಚಲಾಯಿಸುತ್ತಿದ್ದರು. ಪೆರುವಾಯಿಯಿಂದ ಕುದ್ದು ಪದವಿನ ತನ್ನ ಪೆಟ್ರೋಲ್ ಬಂಕ್’ಗೆ ತೆರಳುವ ವೇಳೆ ಘಟನೆ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

Related news

error: Content is protected !!