Tuesday, April 30, 2024
spot_imgspot_img
spot_imgspot_img

ಕಡಬ: ಬೈಕ್‌ ಹಾಗೂ ಗೂಡ್ಸ್ ವಾಹನದ ನಡುವೆ ಡಿಕ್ಕಿ; ಬೈಕ್ ಸವಾರ ಗಂಭೀರ..!!

- Advertisement -G L Acharya panikkar
- Advertisement -
vtv vitla

ಕಡಬ: ಬೈಕ್‌ ಹಾಗೂ ಗೂಡ್ಸ್ ವಾಹನದ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕಡಬದ ಕಾಲೇಜ್ ಕ್ರಾಸ್’ನಲ್ಲಿ ನಡೆದಿದೆ.

vtv vitla

ಕಾಲೇಜ್ ಕ್ರಾಸ್ ನಿಂದ ಮುಖ್ಯ ರಸ್ತೆಗೆ ಬರುತ್ತಿದ್ದ ಗೂಡ್ಸ್ ವಾಹನವು ಬೈಕಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ.

ಬಿಜೆಪಿ ಮುಖಂಡ ಕೃಷ್ಣ ಶೆಟ್ಟಿಯವರು ಗಾಯಾಳುವನ್ನು ತನ್ನ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದರು. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!