Monday, September 28, 2026
spot_imgspot_img
spot_imgspot_img

ಪುತ್ತೂರು: ಮಹಿಳಾ ಠಾಣಾ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್ ವರ್ಗಾವಣೆ

- Advertisement -
- Advertisement -
suvarna gold

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಿಳಾ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಇನ್ಸ್ಪೆಕ್ಟರ್ ತಿಮ್ಮಪ್ಪ ನಾಯ್ಕ್ ಕುಮುಟಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ತಿಮ್ಮಪ್ಪ ನಾಯ್ಕ್ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ತದ ನಂತರ ಪುತ್ತೂರು ಮಹಿಳಾ ಠಾಣಾ ಇನ್ಸ್ಪೆಕ್ಟರ್ ರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಕುಮುಟಾ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!