Friday, September 11, 2026
spot_imgspot_img
spot_imgspot_img

ಪುತ್ತೂರು: ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆ

- Advertisement -
- Advertisement -
suvarna gold

ಪುತ್ತೂರು: ಇಲ್ಲಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ನಗರಸಭೆ ವಾಣಿಜ್ಯ ಸಂಕೀರ್ಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ಸ್ಥಳಕ್ಕೆ ಪುತ್ತೂರು ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!