- Advertisement -
- Advertisement -


ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜ.17ರಂದು ದ.ಕ. ಜಿಲ್ಲೆಯಲ್ಲಿ 490 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 442 ಮಂದಿಯಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 490 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 317 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳ ಸಂಖ್ಯೆ 4181 ಆಗಿದ್ದು, ಮೂವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ವಿಟ್ಲ: ಬಯಲಾಯ್ತು ರೋಹಿಣಿ ಅಲಿಯಾಸ್ ರೂಪಾಳ ಅಸಲಿ ವಿರೂಪ..!
ಉಡುಪಿಯಲ್ಲಿ 442 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, 239 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳ ಸಂಖ್ಯೆ 3595 ಎಂದು ವರದಿಯಾಗಿದೆ.


- Advertisement -








