Monday, June 22, 2026
spot_imgspot_img
spot_imgspot_img

ಮಂಗಳೂರು: ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಕಿಡಿಗೇಡಿಗಳು; ಇಬ್ಬರು ಅರೆಸ್ಟ್!

- Advertisement -
- Advertisement -
vtv vitla
vtv vitla

ಮಂಗಳೂರು: ನಗರದ ಯೆಯ್ಯಾಡಿ ಜಂಕ್ಷನ್ ಬಳಿ ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಬಂಧಿತರು ಡ್ಯಾನಿ ಪೌಲ್(38) ಹಾಗೂ ಮ್ಯಾಕ್ಸಿಮಾ ನೊರೊನ್ಹಾ(54) ಎಂದು ಗುರುತಿಸಲಾಗಿದೆ.

vtv vitla

ಜನವರಿ 18 ರಂದು ಕರ್ತವ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಇಬ್ಬರು ಪೊಲೀಸ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸರ ದ್ವಿಚಕ್ರ ವಾಹನದ ಕೀ ಕಿತ್ತೆಸೆದು, ಅವಾಚ್ಯವಾಗಿ ನಿಂದನೆ ಮಾಡಿ, ಬೆದರಿಕೆಯೊಡ್ಡಿ, ಪೊಲೀಸರಿಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!