Sunday, June 29, 2025
spot_imgspot_img
spot_imgspot_img

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ದೈಹಿಕ ಶಿಕ್ಷಕ ಖಾಕಿ ವಶಕ್ಕೆ..!

- Advertisement -
- Advertisement -
vtv vitla
vtv vitla

ಚಿಕ್ಕಮಗಳೂರು: ವಿದ್ಯಾರ್ಥಿನಿಯರಿಗೆ ದೈಹಿಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಭು ನಾಯಕ್ ಎಂದು ಗುರುತಿಸಲಾಗಿದೆ.

vtv vitla

ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ದೈಹಿಕ ಶಿಕ್ಷಕ ಪ್ರಭು ನಾಯಕ್ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಬಂಧಿತ ಪ್ರಭು ನಾಯಕ್ ಮೇಲೆ 11 ಎಫ್ಐಆರ್ ದಾಖಲಾಗಿದೆ.

ಕಳೆದ ಕೆಲವು ದಿನಗಳಿಂದ ದೈಹಿಕ ಶಿಕ್ಷಕ ನಾಪತ್ತೆಯಾಗಿದ್ದ. ಸದ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಎಸ್​ಪಿ ಸೂಚನೆ ನೀಡಿದ್ದು, ಎಸ್​ಪಿ ಆದೇಶದ ಮೇರೆಗೆ ಪೊಲೀಸರು ಅಲರ್ಟ್ ಆಗಿದ್ದಾರೆ.

- Advertisement -

Related news

error: Content is protected !!