Friday, September 4, 2026
spot_imgspot_img
spot_imgspot_img

ಮಂಗಳೂರು: ಪೇಸ್ಟ್ ರೂಪದಲ್ಲಿ ಅಕ್ರಮ ಚಿನ್ನಸಾಗಾಟ; 29,14,160 ರೂ. ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ..!

- Advertisement -
- Advertisement -
vtv vitla
vtv vitla

ಮಂಗಳೂರು: ನಗರದ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಅಕ್ರಮವಾಗಿ ಸಾಗಿಸುತ್ತಿದ್ದ 29,14,160 ರೂ. ಮೌಲ್ಯದ 584.00 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

ಮಂಗಳವಾರ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮೂಲಕ ದುಬೈನಿಂದ ಆಗಮಿಸಿದ ಮಂಗಳೂರು ನಗರದ ಮೂಲದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿರುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

- Advertisement -

Related news

error: Content is protected !!