Tuesday, July 21, 2026
spot_imgspot_img
spot_imgspot_img

ಉಪ್ಪಿನಂಗಡಿ: ಲಾಡ್ಜ್ ನಲ್ಲಿ ವಿಟ್ಲ ನಿವಾಸಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಉಪ್ಪಿನಂಗಡಿ: ಉಪ್ಪಿನಂಗಡಿ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಹಮ್ಮದ್ ಶರೀಪ್ (37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ವಿಟ್ಲ ಮುಡ್ನೂರು ನಿವಾಸಿ ಎಂದು ತಿಳಿದು ಬಂದಿದೆ.

ಇವರು ನಿನ್ನೆ ಉಪ್ಪಿನಂಗಡಿ ಲಾಡ್ಜ್ ನಲ್ಲಿ ರೂಂ ಪಡೆದಿದ್ದರು. ಇಂದು ರೂಂ ಚೆಕ್ ಔಟ್ ಮಾಡಬೇಕಿತ್ತು. ಅದರೆ ಅವರ ರೂಂ ಬಂದ್ ಆಗಿದ್ದ ಕಾರಣ ಲಾಡ್ಜ್ ಸಿಬ್ಬಂದಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

- Advertisement -

Related news

error: Content is protected !!