Sunday, September 27, 2026
spot_imgspot_img
spot_imgspot_img

ಉಡುಪಿ: ಟೋಲ್ ಗೇಟ್ ಬಳಿ ನಿಂತಿದ್ದ ಈಚರ್ ವಾಹನಕ್ಕೆ ಏಕಾಏಕಿ ಬೆಂಕಿ..!

- Advertisement -
- Advertisement -
vtv vitla
vtv vitla

ಉಡುಪಿ: ಇಲ್ಲಿನ ಹೆಜಮಾಡಿ ಟೋಲ್ ಗೇಟ್ ಬಳಿ ಈಚರ್ ವಾಹನವೊಂದು ಹೊತ್ತಿ ಉರಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ವಾಹನ ಚಾಲಕ ವಾಹನದಲ್ಲಿ ಅಡುಗೆ ತಯಾರಿ ಮಾಡುತ್ತಿರುವ ವೇಳೆ ವಾಹನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಈಚರ್ ಎಂಸಿಎಫ್ ನಿಂದ ಭದ್ರಾವತಿಗೆ ತೆರಳುತ್ತಿತ್ತು. ಚಾಲಕ ನವೀದ್ ಪಾಶಾ ವಾಹನದಿಂದ ಹಾರಿದ್ದು, ಸಣ್ಣಪುಟ್ಟ ಗಾಯಗಳಿಂದ ಪಾರಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

- Advertisement -

Related news

error: Content is protected !!