Tuesday, April 30, 2024
spot_imgspot_img
spot_imgspot_img

ಮಂಗಳೂರು: ಜಾಲತಾಣಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ, ಪ್ರಕರಣ ದಾಖಲು,ಜಿಲ್ಲೆಯಲ್ಲಿ ಕಟ್ಟೆಚ್ಚರ

- Advertisement -G L Acharya panikkar
- Advertisement -

ಮಂಗಳೂರು: ನಗರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ವಿಚಾರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಪೊಲೀಸ್ ಇಲಾಖೆ ಗಮನಕ್ಕೆ ಬಂದಿದ್ದು ಈ ವಿಚಾರದಲ್ಲಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

  • ಈ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಇತರೆ ಯಾವುದೇ ಮತ ಧಾರ್ಮಿಕ ವಿಚಾರಗಳಿಗೆ ಸಂಬಂಧ ಪಟ್ಟಂತೆ ಯಾವುದೇ ವ್ಯಕ್ತಿಗಳು ಧಾರ್ಮಿಕ ಅವಹೇಳನ ಮಾಡುವ ವಿಚಾರಗಳನ್ನು ಸೃಷ್ಟಿಸುವುದಾಗಲಿ, ಹಂಚಿಕೊಳ್ಳುವುದಾಗಲಿ, ಮತ್ತು ಅಭಿಪ್ರಾಯ ವ್ಯಕ್ತ ಪಡಿಸುವುದು ಹಾಗೂ ಟೀಕೆ ಮಾಡುವುದಾಗಲಿ ಕಂಡು ಬಂದರೆ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾ ಪೊಲೀಸ್ ಇಲಾಖೆ ಎಚ್ಚರಿಸಿದೆ.
- Advertisement -

Related news

error: Content is protected !!