Thursday, June 11, 2026
spot_imgspot_img
spot_imgspot_img

ಸ್ಯಾಂಡಲ್​​ವುಡ್​ನ ಹಿರಿಯ ಪೋಷಕ ನಟ ಅಶೋಕ್ ರಾವ್ ನಿಧನ

- Advertisement -
- Advertisement -

ಸ್ಯಾಂಡಲ್​​ವುಡ್​ನ ಹಿರಿಯ ಪೋಷಕ ನಟ ಅಶೋಕ್ ರಾವ್ ನಿಧನರಾಗಿದ್ದಾರೆ. ಕ್ಯಾನ್ಸರ್​ನಿಂದ ಬಳಲುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.

ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ಅವರ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಇನ್ನು ಕನ್ನಡದ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಶೋಕ್ ನಟಿಸಿದ್ದರು. ಅಶೋಕ್ ಅವರು ಅವರ ಕಂಚಿನ ಕಂಠದಿಂದಲೇ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.

vtv vitla
vtv vitla
vtv vitla
- Advertisement -

Related news

error: Content is protected !!