- Advertisement -
- Advertisement -
ಚೆನ್ನೈ: ತಮಿಳುನಾಡಿನಲ್ಲಿ ಬಿಜೆಪಿ ಪ್ರಧಾನ ಕಚೇರಿಯ ಮೇಲೆ ಅಪರಿಚಿತರು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ್ದಾರೆ. ಇಂದು ಗುರುವಾರ ಬೆಳಗಿನ ಜಾವ ಭಾರತೀಯ ಜನತಾ ಪಕ್ಷದ ಕಚೇರಿ ಮೇಲೆ ಈ ದಾಳಿ ನಡೆದಿದೆ.
ತಮಿಳುನಾಡು ಬಿಜೆಪಿ ಕೇಂದ್ರ ಕಚೇರಿ ಕಮಲಾಲಯಂ ಮೇಲೆ ಈ ದಾಳಿ ನಡೆದಿದೆ. ಟಿ. ನಗರ್ ಏರಿಯಾದಲ್ಲಿ ಈ ಬಿಜೆಪಿ ಕಚೇರಿಯಿದ್ದು, ಘಟನೆಯು ಮುಖ್ಯಮಂತ್ರಿ ಸ್ಟ್ಯಾಲಿನ್ ಅಧಿಕೃತ ಕಚೇರಿಯಿಂದ 2 ಕಿಮೀ ದೂರದಲ್ಲಿದೆ.
- Advertisement -