Friday, September 25, 2026
spot_imgspot_img
spot_imgspot_img

ಬೆದ್ರೋಡಿ: ಸಿಮೆಂಟ್ ಸಾಗಾಟದ ಲಾರಿ ಬೆಂಕಿಗಾಹುತಿ..!

- Advertisement -
- Advertisement -

ಮಂಗಳೂರು-ಬೆಂಗಳೂರು ಹೆದ್ದಾರಿ 75ರ ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ಸಿಮೆಂಟ್ ಸಾಗಾಟದ ಲಾರಿಯೊಂದು ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋಗಿದೆ.

vtv vitla
vtv vitla

ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಹೊತ್ತು ಸಾಗುತ್ತಿದ್ದ ಲಾರಿಗೆ ಬೆದ್ರೋಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದೆ. ಘಟನೆಯಿಂದ ಲಾರಿ ಸಂಪೂರ್ಣ ಸುಟ್ಟುಹೋಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ.

vtv vitla
vtv vitla
- Advertisement -

Related news

error: Content is protected !!