- Advertisement -
- Advertisement -
ಬಂಟ್ವಾಳ:74ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಬಿ.ಸಿ ರೋಡಿನ ಮಿನಿವಿಧಾನಸೌಧದ ಮುಂಭಾಗದಲ್ಲಿ ಧ್ವಜಾರೋಹಣದೊಂದಿಗೆ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೋವಿಡ್ ವಾರಿಯರ್ ಗಳಾದ ಅಂಬುಲೆನ್ಸ್ ಡ್ರೈವರ್ ಗಳನ್ನು ಹಾಗೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಪಡೆದವರನ್ನು ಗೌರವಿಸಿದರು.
- Advertisement -