Monday, August 31, 2026
spot_imgspot_img
spot_imgspot_img

ರೈಟ್​ ರೈಟ್​. ಹೇಳುತ್ತಲೇ ಕೊನೆಯುಸಿರೆಳೆದ ಬಸ್‌ ಕಂಡಕ್ಟರ್​.!

- Advertisement -
- Advertisement -

ತುಮಕೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್​ನಲ್ಲಿದ್ದ ಬಸ್‌ನಲ್ಲಿ ಕರ್ತವ್ಯದಲ್ಲಿದ್ದ ಕಂಡಕ್ಟರ್‌ ಬಸ್‌ನಲ್ಲೇ ಸಾವನ್ನಪ್ಪಿರುವ ಘಟನೆ ಕರ್ನೂಲ್​ನ ಢಾಣಾಪುರ ನಿಲ್ದಾಣದಲ್ಲಿ ನಡೆದಿದೆ. ತುಮಕೂರು ಡಿಪೋ-2ರಲ್ಲಿ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ತಿಪ್ಪೇಸ್ವಾಮಿಯವರು ಕರ್ನೂಲ್​ನ ಢಾಣಾಪುರ ನಿಲ್ದಾಣದಲ್ಲಿ ಬಸ್​​ ನಿಲ್ಲಿಸಿ ಪ್ರಯಾಣಕರನ್ನು ಹತ್ತಿಸಿಕೊಂಡು, ಬಸ್‌ ಒಳಗೆ ಹೋಗಿ ತಮ್ಮ ಸೀಟಿನಲ್ಲಿ ಕುಳಿತುಕೊಳ್ಳುವ ವೇಳೇಯಲ್ಲಿ ಧೀಡಿರ್‌ ಆಗಿ ಕುಸಿದು ಬಿದಿದ್ದಾರೆ ಎನ್ನಲಾಗಿದೆ.

ಇದೇ ವೇಳೆ ಬಸ್‌ನಲ್ಲಿದವರು ನಿರ್ವಾಹಕ ತಿಪ್ಪೇಸ್ವಾಮಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿ ಚಿಕಿತ್ಸೆಗೆ ಮುಂದಾಗಿದ್ದಾರೆ, ಆದರೆ ಅವರು ಕೆಲ ಹೊತ್ತಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!