Wednesday, June 24, 2026
spot_imgspot_img
spot_imgspot_img

ಉಡುಪಿ: ಕೆಮ್ಮಿನ ಸಿರಪ್ ಎಂದು ತಿಳಿದು ಇಲಿಪಾಷಾಣ ಕುಡಿದ ಮಹಿಳೆ ಮೃತ್ಯು

- Advertisement -
- Advertisement -

ಬ್ರಹ್ಮಾವರ: ಕೆಮ್ಮುವಿನ ಸಿರಪ್ ಎಂದು ಸಿರಪ್ ಬಾಟಲಿಯಲ್ಲಿದ್ದ ಇಲಿ ಪಾಷಾಣವನ್ನು ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪೆಜಮಂಗೂರು ಗ್ರಾಮದ ಗುಂಡಾಲು ಎಂಬಲ್ಲಿ ನಡೆದಿದೆ.

vtv vitla
vtv vitla

ಶೀನ ನಾಯ್ಕ ಎಂಬವರ ಪತ್ನಿ ದೇವಕಿ(47) ಮೃತರು. ಇವರು ಕೆಮ್ಮು ಇದ್ದುದರಿಂದ ಸಿರಪ್ ಎಂದು ಭಾವಿಸಿ ಇಲಿ ಪಾಷಾಣ ಕುಡಿದು ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಕೆಲ ದಿನಗಳ‌ ಜೀವನ್ಮರಣದ ಹೋರಾಟದ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

vtv vitla
vtv vitla
- Advertisement -

Related news

error: Content is protected !!