Sunday, July 26, 2026
spot_imgspot_img
spot_imgspot_img

ಬಂಟ್ವಾಳ: ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಅರುಣ ಅವರಿಗೆ ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಸನ್ಮಾನ

- Advertisement -
- Advertisement -
vtv vitla
vtv vitla

ಬಂಟ್ವಾಳ: ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ 2021-22 ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ಬಂಟ್ವಾಳ ತಾಲೂಕು ನೆಟ್ಲ ಇಲ್ಲಿನ ಅಂಗನವಾಡಿ ಶಿಕ್ಷಕಿ ಅರುಣ ಇವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯದ ಶಿವ ಪಾರ್ವತಿ ಜ್ಞಾನ ವಿಕಾಸ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸವಿತಾ ಆಂತರಿಕ ಲೆಕ್ಕ ಪರಿಶೋಧಕರಾದ ಯಶೋದಾ ಶಿವ-ಪಾರ್ವತಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

- Advertisement -

Related news

error: Content is protected !!