Sunday, July 26, 2026
spot_imgspot_img
spot_imgspot_img

ಕಾಸರಗೋಡು: ಮಾದಕ ವಸ್ತು ಹೊಂದಿದ್ದ ವ್ಯಕ್ತಿಯ ಬಂಧನ

- Advertisement -
- Advertisement -
vtv vitla
vtv vitla

ಕಾಸರಗೋಡು: ಮಾದಕ ವಸ್ತು ಹೊಂದಿದ್ದ ವ್ಯಕ್ತಿಯೋರ್ವನನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉದುಮದ ನಿವಾಸಿ ಮುಹಮ್ಮದ್ ಇಮ್ತಿಯಾಜ್ ಎಂದು ಗುರುತಿಸಲಾಗಿದೆ.

ಬಂಧನದ ವೇಳೆ ಈತನಿಂದ 10.7 ಗ್ರಾಂ ಎಂ. ಡಿ .ಎಂ . ಎ ಮಾದಕ ವಸ್ತು ವಶವನ್ನು ವಶಪಡಿಸಿಕೊಂಡಿದ್ದಾರೆ. ಈತನ ಬಂಧನಕ್ಕೆ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ್ದು, ಹಲವು ಪ್ರಕರಣಗಳಲ್ಲಿ ಮುಹಮ್ಮದ್ ಇಮ್ತಿಯಾಜ್ ಆರೋಪಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!