- Advertisement -
- Advertisement -
ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪದ ಕೆಳಗೂರು ಗ್ರಾಮದ ಕಾಫಿ ತೋಟಕ್ಕೆ ನುಗ್ಗಿದ ಕಾಡಾನೆ, ಕಾಳು ಮೆಣಸು ಕೊಯಿಲು ಮಾಡುತ್ತಿದ್ದವರ ಮೇಲೆ ದಾಳಿ ಮಾಡಿದೆ. ಕಾಡಾನೆ ದಾಳಿಗೆ ಓರ್ವ ಮಹಿಳೆ ಸಾವನಪ್ಪಿದ್ದು, ಇನ್ನೊಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಘಟನೆ ಬಳಿಕ ಇಡೀ ಪ್ರದೇಶದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಭೇಟಿ ನೀಡಿರುವ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
- Advertisement -